ಕನ್ನಡ ಭಗವದ್ಗೀತೆ :
ಶ್ರೀಮದ್ ಭಗವದ್ಗೀತೆಯು ಉಪನಿಷತ್ತುಗಳ ಸಾರವನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಇದು ಕುರುಕ್ಷೇತ್ರ ಯುದ್ಧದ ಪ್ರಾರಂಭದಲ್ಲಿ ಅರ್ಜುನನಿಗೆ ಭಗವಾನ್ ಶ್ರೀ ಕೃಷ್ಣನು ನೀಡಿದ ಉಪದೇಶಗಳನ್ನು ಒಳಗೊಂಡಿದೆ.
ಪ್ರಸ್ತುತ ಕೃತಿಯಲ್ಲಿ ಲೇಖಕರು ಭಗವದ್ಗೀತೆಯ ಕನ್ನಡ ಕಾವ್ಯರೂಪವನ್ನು ರಚಿಸಿ ಓದುಗರ ಮುಂದಿಟ್ಟಿದ್ದಾರೆ. ಮೂಲ ಸಂಸ್ಕೃತ ಶ್ಲೋಕಗಳೊಂದಿಗೆ ಕನ್ನಡ ಆವೃತ್ತಿಯನ್ನು ಪ್ರಸ್ತುತಪಡಿಸಲಾಗಿದೆ.